Shruti book Store

Discount 20%
Sale!
,

KAS General Studies Preliminary Exam Paper 1 & 2 – Sunstar

Original price was: ₹750.00.Current price is: ₹600.00.

Descriptionಖ್ಯಾತ ಸ್ಪರ್ಧಾತ್ಮಕ ತರಬೇತುದಾರರಾದ ಡಾ| ಕೆಎಂ ಸುರೇಶ್ ಇವರಿಂದ ರಚಿತವಾದ “ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ” ಪುಸ್ತಕವು ಇದೀಗ ಬಿಡುಗಡೆಗೊಂಡಿದ್ದು, 2016 ರಿಂದ 2024ರ ವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯಾ ಕೀ ಉತ್ತರ ಸಹಿತ ವಿವರಣಾತ್ಮಕವಾಗಿ ಬಿಡಿಸಲಾಗಿರುತ್ತದೆ.
* ಈ ಪುಸ್ತಕವು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತವಾಗಿರುತ್ತದೆ.
* ಈ ಪುಸ್ತಕದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಹಾಗೂ ಕಂಪ್ಯೂಟರ್ ಜ್ಞಾನ ಮತ್ತು ಮಾನಸಿಕ ಸಾಮರ್ಥ್ಯ ವಿಷಯವನ್ನು ಒಳಗೊಂಡಿರುತ್ತದೆ. ಇಲ್ಲಿ PSI ಸಿವಿಲ್ / KSRP / ಡಿಟೆಕ್ಟಿವ್ / FEB / Wireless / ಜೈಲರ್ / ಇಂಟೆಲಿಜೆನ್ಸ್ ಹಾಗೂ RSI ನ ಪ್ರಶ್ನೆ ಪತ್ರಿಕೆಗಳನ್ನು ವಿವರಿಸಲಾಗಿರುತ್ತದೆ.
* ಈ ಪುಸ್ತಕವು 2016 ರಿಂದ 2024 ರವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳ ವಿವರಣಾತ್ಮಕ ಉತ್ತರಗಳನ್ನು ಒಳಗೊಂಡಿದೆ.
* 2024 ನೇ ಸಾಲಿನಪರಿಷ್ಕೃತ 7ನೇ ಮುದ್ರಣವಾಗಿದೆ.
Categories: , Tag:
Book nameKAS General Studies Preliminary Exam Paper 1 & 2 – Sunstar
AuthorSunStar
PublisherSunStar Publisher
LanguageEnglish
DescriptionKPSC ಯಿಂದ ಅಧಿಸೂಚಿಸಲಾಗುವ KAS ಪೂರ್ವಭಾವಿ ಪರೀಕ್ಷಾ ತಯಾರಿಗಾಗಿ ಉಪಯುಕ್ತ ಸಾಮಾನ್ಯ ಜ್ಞಾನ ವಿಷಯದ ಇಂಗ್ಲಿಷ್ ಆವೃತ್ತಿಯ ಪುಸ್ತಕ ಇದಾಗಿದ್ದು, ಭರ್ಜರಿ 30% ರಿಯಾಯಿತಿ ದರದಲ್ಲಿ ಕೂಡಲೇ ಖರೀದಿಸಿ
Number of pages1406

Reviews

There are no reviews yet.

Be the first to review “KAS General Studies Preliminary Exam Paper 1 & 2 – Sunstar”

Your email address will not be published. Required fields are marked *

Scroll to Top