Shruti book Store

Discount 20%
Sale!
, ,

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ | KM Suresh | PSI Question Bank | Spardha Vijeta | 7th Edition 2024

Original price was: ₹560.00.Current price is: ₹448.00.

Descriptionಖ್ಯಾತ ಸ್ಪರ್ಧಾತ್ಮಕ ತರಬೇತುದಾರರಾದ ಡಾ| ಕೆಎಂ ಸುರೇಶ್ ಇವರಿಂದ ರಚಿತವಾದ “ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ” ಪುಸ್ತಕವು ಇದೀಗ ಬಿಡುಗಡೆಗೊಂಡಿದ್ದು, 2016 ರಿಂದ 2024ರ ವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯಾ ಕೀ ಉತ್ತರ ಸಹಿತ ವಿವರಣಾತ್ಮಕವಾಗಿ ಬಿಡಿಸಲಾಗಿರುತ್ತದೆ.
* ಈ ಪುಸ್ತಕವು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತವಾಗಿರುತ್ತದೆ.
* ಈ ಪುಸ್ತಕದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಹಾಗೂ ಕಂಪ್ಯೂಟರ್ ಜ್ಞಾನ ಮತ್ತು ಮಾನಸಿಕ ಸಾಮರ್ಥ್ಯ ವಿಷಯವನ್ನು ಒಳಗೊಂಡಿರುತ್ತದೆ. ಇಲ್ಲಿ PSI ಸಿವಿಲ್ / KSRP / ಡಿಟೆಕ್ಟಿವ್ / FEB / Wireless / ಜೈಲರ್ / ಇಂಟೆಲಿಜೆನ್ಸ್ ಹಾಗೂ RSI ನ ಪ್ರಶ್ನೆ ಪತ್ರಿಕೆಗಳನ್ನು ವಿವರಿಸಲಾಗಿರುತ್ತದೆ.
* ಈ ಪುಸ್ತಕವು 2016 ರಿಂದ 2024 ರವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳ ವಿವರಣಾತ್ಮಕ ಉತ್ತರಗಳನ್ನು ಒಳಗೊಂಡಿದೆ.
* 2024 ನೇ ಸಾಲಿನಪರಿಷ್ಕೃತ 7ನೇ ಮುದ್ರಣವಾಗಿದೆ.
Categories: , , Tag:
Book nameಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ | KM Suresh | PSI Question Bank | Spardha Vijeta | 7th Edition 2024
AuthorK M Suresh
PublisherSpardha Vijeta
LanguageKannada
Stocks leftIn Stock
Descriptionಖ್ಯಾತ ಸ್ಪರ್ಧಾತ್ಮಕ ತರಬೇತುದಾರರಾದ ಡಾ| ಕೆಎಂ ಸುರೇಶ್ ಇವರಿಂದ ರಚಿತವಾದ “ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ” ಪುಸ್ತಕವು ಇದೀಗ ಬಿಡುಗಡೆಗೊಂಡಿದ್ದು, 2016 ರಿಂದ 2024ರ ವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯಾ ಕೀ ಉತ್ತರ ಸಹಿತ ವಿವರಣಾತ್ಮಕವಾಗಿ ಬಿಡಿಸಲಾಗಿರುತ್ತದೆ.
* ಈ ಪುಸ್ತಕವು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತವಾಗಿರುತ್ತದೆ.
* ಈ ಪುಸ್ತಕದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಹಾಗೂ ಕಂಪ್ಯೂಟರ್ ಜ್ಞಾನ ಮತ್ತು ಮಾನಸಿಕ ಸಾಮರ್ಥ್ಯ ವಿಷಯವನ್ನು ಒಳಗೊಂಡಿರುತ್ತದೆ. ಇಲ್ಲಿ PSI ಸಿವಿಲ್ / KSRP / ಡಿಟೆಕ್ಟಿವ್ / FEB / Wireless / ಜೈಲರ್ / ಇಂಟೆಲಿಜೆನ್ಸ್ ಹಾಗೂ RSI ನ ಪ್ರಶ್ನೆ ಪತ್ರಿಕೆಗಳನ್ನು ವಿವರಿಸಲಾಗಿರುತ್ತದೆ.
* ಈ ಪುಸ್ತಕವು 2016 ರಿಂದ 2024 ರವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳ ವಿವರಣಾತ್ಮಕ ಉತ್ತರಗಳನ್ನು ಒಳಗೊಂಡಿದೆ.
* 2024 ನೇ ಸಾಲಿನಪರಿಷ್ಕೃತ 7ನೇ ಮುದ್ರಣವಾಗಿದೆ.

Reviews

There are no reviews yet.

Be the first to review “ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ | KM Suresh | PSI Question Bank | Spardha Vijeta | 7th Edition 2024”

Your email address will not be published. Required fields are marked *

Scroll to Top