| |||||||||
| |||||||||
Discount 20%
Sale!
K-SET, NET, SLET
NET KSET ಪರೀಕ್ಷಾ ಮಾರ್ಗದರ್ಶಿ – CCA
Original price was: ₹350.00.₹280.00Current price is: ₹280.00.
| Description | ಖ್ಯಾತ ಸ್ಪರ್ಧಾತ್ಮಕ ತರಬೇತುದಾರರಾದ ಡಾ| ಕೆಎಂ ಸುರೇಶ್ ಇವರಿಂದ ರಚಿತವಾದ “ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ PSI ನೇಮಕಾತಿ ಪ್ರಶ್ನೋತ್ತರ ಮಾಲಿಕೆ” ಪುಸ್ತಕವು ಇದೀಗ ಬಿಡುಗಡೆಗೊಂಡಿದ್ದು, 2016 ರಿಂದ 2024ರ ವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯಾ ಕೀ ಉತ್ತರ ಸಹಿತ ವಿವರಣಾತ್ಮಕವಾಗಿ ಬಿಡಿಸಲಾಗಿರುತ್ತದೆ. * ಈ ಪುಸ್ತಕವು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಕೂಡ ಉಪಯುಕ್ತವಾಗಿರುತ್ತದೆ. * ಈ ಪುಸ್ತಕದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಹಾಗೂ ಕಂಪ್ಯೂಟರ್ ಜ್ಞಾನ ಮತ್ತು ಮಾನಸಿಕ ಸಾಮರ್ಥ್ಯ ವಿಷಯವನ್ನು ಒಳಗೊಂಡಿರುತ್ತದೆ. ಇಲ್ಲಿ PSI ಸಿವಿಲ್ / KSRP / ಡಿಟೆಕ್ಟಿವ್ / FEB / Wireless / ಜೈಲರ್ / ಇಂಟೆಲಿಜೆನ್ಸ್ ಹಾಗೂ RSI ನ ಪ್ರಶ್ನೆ ಪತ್ರಿಕೆಗಳನ್ನು ವಿವರಿಸಲಾಗಿರುತ್ತದೆ. * ಈ ಪುಸ್ತಕವು 2016 ರಿಂದ 2024 ರವರೆಗಿನ ಒಟ್ಟು 23 ಪ್ರಶ್ನೆ ಪತ್ರಿಕೆಗಳ ವಿವರಣಾತ್ಮಕ ಉತ್ತರಗಳನ್ನು ಒಳಗೊಂಡಿದೆ. * 2024 ನೇ ಸಾಲಿನಪರಿಷ್ಕೃತ 7ನೇ ಮುದ್ರಣವಾಗಿದೆ. |





Reviews
There are no reviews yet.